Versions
KNV ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ERVKN ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ.