Bible Versions
Bible Books

Matthew 23:5 (NET) New English Translation

Versions

KNV   ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
ERVKN   “ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us