Versions
KNV ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
ERVKN “‘ಕ್ರಿಸ್ತನು ಅಡವಿಯಲ್ಲಿದ್ದಾನೆ!’ ಎಂದು ಕೆಲವರು ಹೇಳಿದರೆ ಅಡವಿಗೆ ಹೋಗಬೇಡಿ. ‘ಕ್ರಿಸ್ತನು ಆ ಕೋಣೆ ಒಳಗೆ ಇದ್ದಾನೆ!’ ಎಂದು ಹೇಳಿದರೆ ಅದನ್ನು ನಂಬಬೇಡಿ.