Bible Versions
Bible Books

Matthew 24:29 (NET) New English Translation

Versions

KNV   ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
ERVKN   “ಆ ದಿನಗಳ ಸಂಕಟವು ತೀರಿದ ಕೂಡಲೇ: ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿ ಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿ ಬೀಳುವವು. ಆಕಾಶಮಂಡಲವು ಕಂಪಿಸುವುದು.’ ಯೆಶಾಯ 13:10; 34:45
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us