Bible Versions
Bible Books

Matthew 24:7 (NET) New English Translation

Versions

KNV   ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
ERVKN   ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us