Bible Versions
Bible Books

Matthew 25:34 (NET) New English Translation

Versions

KNV   ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ERVKN   “ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us