Bible Versions
Bible Books

Matthew 25:40 (NET) New English Translation

Versions

KNV   ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ERVKN   “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೊ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us