Bible Versions
Bible Books

Matthew 26:17 (NET) New English Translation

Versions

KNV   ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
ERVKN   ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಂದು ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವು ನಿನಗಾಗಿ ಪಸ್ಕಹಬ್ಬದ ಊಟವನ್ನು ಎಲ್ಲಿ ಸಿದ್ಧಪಡಿಸಬೇಕು?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us