Bible Versions
Bible Books

Matthew 26:18 (NET) New English Translation

Versions

KNV   ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
ERVKN   ಅದಕ್ಕೆ ಯೇಸು, “ನೀವು ನಗರಕ್ಕೆ ಹೋಗಿ ನಾನು ಸೂಚಿಸುವ ವ್ಯಕ್ತಿಯನ್ನು ಭೇಟಿಮಾಡಿ ಅವನಿಗೆ, ‘ಆರಿಸಿಕೊಂಡ ಸಮಯ ಸಮೀಪಿಸಿತು. ನಾನು ಪಸ್ಕಹಬ್ಬದ ಊಟವನ್ನು ನಿನ್ನ ಮನೆಯಲ್ಲಿ ನನ್ನ ಶಿಷ್ಯರೊಂದಿಗೆ ಮಾಡುತ್ತೇನೆ ಎಂದು ಉಪದೇಶಕನು ಹೇಳುತ್ತಾನೆ’ ಎಂಬುದಾಗಿ ತಿಳಿಸಿರಿ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us