Bible Versions
Bible Books

Matthew 26:25 (NET) New English Translation

Versions

KNV   ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
ERVKN   ಆಗ, ಯೇಸುವನ್ನು ಆತನ ಶತ್ರುಗಳಿಗೆ ಒಪ್ಪಿಸಿಕೊಡಲಿದ್ದ ಯೂದನು, “ಗುರುವೇ, ನಿನಗೆ ವಿರೋಧವಾಗಿರುವವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಹೌದು, ಅವನು ನೀನೇ?” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us