Bible Versions
Bible Books

Matthew 26:26 (NET) New English Translation

Versions

KNV   ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ERVKN   ಅವರು ಊಟಮಾಡುತ್ತಿದ್ದಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಎಂದು ಹೇಳಿ ತನ್ನ ಶಿಷ್ಯರಿಗೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us