Versions
KNV ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಇಂದು ರಾತ್ರಿ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನ ವಿಷಯದಲ್ಲಿ ಆತನು ನನಗೆ ಗೊತ್ತೇ ಇಲ್ಲ ಎಂಬುದಾಗಿ ಮೂರು ಸಲ ಹೇಳುವೆ” ಅಂದನು.