Bible Versions
Bible Books

Matthew 26:55 (NET) New English Translation

Versions

KNV   ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
ERVKN   ನಂತರ ಯೇಸು ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us