Bible Versions
Bible Books

Matthew 26:57 (NET) New English Translation

Versions

KNV   ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
ERVKN   ಬಳಿಕ ಯೇಸುವನ್ನು ಬಂಧಿಸಿದ್ದವರು ಆತನನ್ನು ಪ್ರಧಾನ ಯಾಜಕನಾದ ಕಾಯಫನ ಮನೆಗೆ ಕರೆದೊಯ್ದರು. ಅಲ್ಲಿ ಧರ್ಮೋಪದೇಶಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಒಟ್ಟಿಗೆ ಸೇರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us