Bible Versions
Bible Books

Matthew 26:64 (NET) New English Translation

Versions

KNV   ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN   ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us