Bible Versions
Bible Books

Matthew 26:65 (NET) New English Translation

Versions

KNV   ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ
ERVKN   ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us