Versions
KNV ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
ERVKN “ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.
IRVKN “ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;