Bible Versions
Bible Books

Matthew 2:9 (NET) New English Translation

Versions

KNV   ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
ERVKN   ಜ್ಞಾನಿಗಳು ಅರಸನ ಮಾತನ್ನು ಕೇಳಿ ಅಲ್ಲಿಂದ ಹೊರಟಾಗ, ಪೂರ್ವ ದಿಕ್ಕಿನಲ್ಲಿ ಉದಯಿಸಿದ ನಕ್ಷತ್ರವನ್ನು ಮತ್ತೆ ಕಂಡರು. ಅವರು ನಕ್ಷತ್ರವನ್ನೇ ಹಿಂಬಾಲಿಸಿದರು. ನಕ್ಷತ್ರ ಅವರ ಮುಂದೆ ಚಲಿಸುತ್ತಾ ಹೋಗಿ ಮಗುವಿದ್ದ ಸ್ಥಳದ ಮೇಲೆ ನಿಂತುಕೊಂಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us