Bible Versions
Bible Books

Matthew 3:16 (NET) New English Translation

Versions

KNV   ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.
ERVKN   ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us