Bible Versions
Bible Books

Matthew 5:29 (NET) New English Translation

Versions

KNV   ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
ERVKN   ನಿನ್ನ ಬಲಗಣ್ಣು ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕಿತ್ತು ಬಿಸಾಡು. ನಿನ್ನ ಪೂರ್ಣಶರೀರವು ನರಕಕ್ಕೆ ಬೀಳುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us