Bible Versions
Bible Books

Matthew 8:29 (NET) New English Translation

Versions

KNV   ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
ERVKN   ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us