Bible Versions
Bible Books

Matthew 9:13 (NET) New English Translation

Versions

KNV   ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ERVKN   ನೀವು ಹೋಗಿ, ‘ನನಗೆ ಯಜ್ಞಬೇಡ, ದಯೆಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
IRVKN   ನೀವು ಹೋಗಿ, ‘ನಾನು ಯಜ್ಞವನ್ನಲ್ಲ, * ಹೋಶೇ. 6:6; ಮತ್ತಾ 12:7; ಮೀಕ 6:8 ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು. ಉಪವಾಸದ ವಿಷಯವಾಗಿ ಪ್ರಶ್ನೆ (ಮಾರ್ಕ 2:18-22; ಲೂಕ 5:33-39) PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us