Bible Versions
Bible Books

Matthew 9:36 (NET) New English Translation

Versions

KNV   ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
ERVKN   ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.
IRVKN   ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us