Bible Versions
Bible Books

Micah 1:16 (NET) New English Translation

Versions

KNV   ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
ERVKN   ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us