Bible Versions
Bible Books

Micah 2:2 (NET) New English Translation

Versions

KNV   ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
ERVKN   ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಅವರಿಗೆ ಮನೆಮಠಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಒಬ್ಬನಿಗೆ ಮೋಸಮಾಡಿ ಅವನ ಮನೆಯನ್ನು ಕಿತ್ತುಕೊಳ್ಳುವರು. ಇನ್ನೊಬ್ಬನಿಗೆ ಮೋಸಮಾಡಿ ಅವನ ಹೊಲಗದ್ದೆಗಳನ್ನು ಕಿತ್ತುಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us