Versions
KNV ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ERVKN ನಾಯಕರೇ, ನಿಮ್ಮಿಂದಾಗಿ ಚೇಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.