Versions
KNV ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
ERVKN ಪಟ್ಟಣದ ಧನಿಕರು ಕ್ರೂರವಾದ ಮತ್ತು ದುಷ್ಟತ್ವದ ಕಾರ್ಯಗಳನ್ನು ಇನ್ನೂ ಮಾಡುತ್ತಿದ್ದಾರೆ. ಆ ಪಟ್ಟಣದಲ್ಲಿರುವ ಜನರು ಇನ್ನೂ ಸುಳ್ಳು ಹೇಳುತ್ತಾರೆ. ಹೌದು, ಆ ಜನರು ತಮ್ಮ ಸುಳ್ಳನ್ನು ಪ್ರದರ್ಶಿಸುತ್ತಾರೆ.