Bible Versions
Bible Books

Nahum 1:12 (NET) New English Translation

Versions

KNV   ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
ERVKN   ಯೆಹೋವನು ಯೆಹೂದನಿಗೆ ಇಂತೆಂದೆನು: “ಅಶ್ಶೂರದ ಜನರು ಬಲಶಾಲಿಗಳು. ಅವರಲ್ಲಿ ಅಸಂಖ್ಯಾತ ಸೈನಿಕರಿದ್ದಾರೆ. ಆದರೆ ಅವರೆಲ್ಲಾ ತುಂಡರಿಸಲ್ಪಡುವರು. ಅವರೆಲ್ಲಾ ಹತರಾಗುವರು. ನನ್ನ ಜನರೇ, ನೀವು ಕಷ್ಟ ಅನುಭವಿಸುವಂತೆ ಮಾಡಿದೆನು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us