Versions
KNV ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
ERVKN ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭ ಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಆ ಕೆಲಸಕ್ಕೆ ಬಾರದ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.
IRVKN ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ. PE