Bible Versions
Bible Books

Nahum 1:4 (NET) New English Translation

Versions

KNV   ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
ERVKN   ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿ ಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿ ಹೋಗುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us