Bible Versions
Bible Books

Nahum 2:7 (NET) New English Translation

Versions

KNV   ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
ERVKN   ವೈರಿಗಳು ರಾಣಿಯನ್ನು ಎತ್ತಿಕೊಂಡು ಹೋಗುತ್ತಾರೆ. ಆಕೆಯ ಸೇವಕಿಯರು ಪಾರಿವಾಳಗಳಂತೆ ಮುಲುಗುತ್ತಿದ್ದಾರೆ. ತಮ್ಮ ದುಃಖವನ್ನು ಪ್ರದರ್ಶಿಸಲು ಎದೆಯನ್ನು ಬಡಕೊಳ್ಳುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us