Bible Versions
Bible Books

Nehemiah 11:17 (NET) New English Translation

Versions

KNV   ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
ERVKN   ಮತ್ತನ್ಯ, (ಮತ್ತನ್ಯನು ಮೀಕನ ಮಗ; ಮೀಕನು ಜಬ್ದೀಯ ಮಗ; ಜಬ್ದೀಯು ಆಸಾಫನ ಮಗ. ಆಸಾಫನು ಗಾಯಕರ ನಾಯಕನಾಗಿದ್ದು ಪ್ರಾರ್ಥನೆ ಮತ್ತು ಸ್ತುತಿಗೀತೆಗಳಲ್ಲಿ ಜನರನ್ನು ನಡೆಸುತ್ತಿದ್ದನು.) ಬಕ್ಬುಕ್ಯ (ಇವನು ತನ್ನ ಸಹೋದರರಲ್ಲಿ ಎರಡನೆ ಸ್ಥಾನ ಪಡೆದಿದ್ದನು,) ಮತ್ತು ಶಮ್ಮೂವನ ಮಗನಾದ ಅಬ್ದ, (ಶಮ್ಮೂವನು ಗಾಲಾಲನ ಮಗ; ಗಾಲಾಲನು ಯೆದೂತೂನನ ಮಗ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us