Bible Versions
Bible Books

Nehemiah 11:24 (NET) New English Translation

Versions

KNV   ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
ERVKN   ಪೆತಹ್ಯನು ಪ್ರಜೆಗಳ ವಿಷಯದಲ್ಲಿ ರಾಜನ ಪ್ರತಿನಿಧಿಯಾಗಿದ್ದನು. (ಪೆತಹ್ಯನು ಮೆಷೇಜಬೇಲನ ಮಗ; ಮೆಷೇಜಬೇಲನು ಜೆರಹನ ಮಗ; ಜೆರಹನು ಯೆಹೂದನ ಮಗ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us