Bible Versions
Bible Books

Nehemiah 12:27 (NET) New English Translation

Versions

KNV   ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
ERVKN   ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿ ಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us