Bible Versions
Bible Books

Nehemiah 12:35 (NET) New English Translation

Versions

KNV   ತುತೂರಿಗಳನ್ನು ಹಿಡಿ ಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗನಾದ ಜಕ್ಕೂರನ ಮಗನಾದ ವಿಾಕಾಯನ ಮಗನಾದ ಮತ್ತ ನ್ಯನ ಮಗನಾದ ಶೆಮಾಯನ ಮಗನಾದ ಯೋನಾ ತಾನನ ಮಗನಾದ ಜೆಕರ್ಯನೂ
ERVKN   ತುತ್ತೂರಿಗಳನ್ನು ಹಿಡಿದುಕೊಂಡಿದ್ದ ಕೆಲವು ಯಾಜಕರೂ ಅವರನ್ನು ಹಿಂಬಾಲಿಸುತ್ತಾ ಗೋಡೆಯ ತನಕ ಬಂದರು. ಜೆಕರ್ಯನೂ ಅವರನ್ನು ಹಿಂಬಾಲಿಸಿದನು. (ಜೆಕರ್ಯನು ಯೋನಾತಾನನ ಮಗ; ಯೋನಾತನನು ಶೆಮಾಯನ ಮಗ; ಶೆಮಾಯನು ಮತ್ತನ್ಯನ ಮಗ; ಮತ್ತನ್ಯನು ಮೀಕಾಯನ ಮಗ; ಮೀಕಾಯನು ಜಕ್ಕೂರನ ಮಗ; ಜಕ್ಕೂರನು ಆಸಾಫನ ಮಗ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us