Versions
KNV ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.
ERVKN (ಬಹುಕಾಲದ ಹಿಂದೆ, ದಾವೀದನು ಆಳುತ್ತಿದ್ದಾಗ ಆಸಾಫನು ಗಾಯಕರಿಗೆ ನಿರ್ದೇಶಕನಾಗಿದ್ದನು. ಅವನು ದೇವರಿಗಾಗಿ ಅನೇಕ ಕೃತಜ್ಞತಾಗೀತೆಗಳನ್ನೂ ಸ್ತುತಿಗೀತೆಗಳನ್ನೂ ರಚಿಸಿದ್ದನು.)
IRVKN ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.