Versions
KNV ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
ERVKN ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.
IRVKN {ನೆಹೆಮೀಯನು ಸಾಧಿಸಿದ ಇತರ ಧಾರ್ಮಿಕ ಸುಧಾರಣೆಗಳು} PS ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.