Bible Versions
Bible Books

Nehemiah 13:1 (NET) New English Translation

Versions

KNV   ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
ERVKN   ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us