Bible Versions
Bible Books

Nehemiah 13:13 (NET) New English Translation

Versions

KNV   ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.
ERVKN   ಯಾಜಕನಾದ ಶೆಲೆಮ್ಯನನ್ನೂ ಬೋಧಕನಾದ ಚಾದೋಕನನ್ನೂ ಪೆದಾಯ ಎಂಬ ಲೇವಿಯನನ್ನೂ ಉಗ್ರಾಣಗಳಿಗೆ ಮುಖ್ಯಸ್ತರನ್ನಾಗಿ ಮಾಡಿದೆನು. ಮತ್ತನ್ಯನ ಮೊಮ್ಮಗನೂ ಜಕ್ಕೂರನ ಮಗನೂ ಆಗಿರುವ ಹಾನಾನನನ್ನು ಅವರಿಗೆ ಸಹಾಯಕನನ್ನಾಗಿ ನೇಮಿಸಿದೆನು. ಇವರು ನಂಬಿಗಸ್ತರಾಗಿದ್ದರು. ತಮ್ಮ ಜನರಿಗೆ ಬೇಕಾದ ದವಸವನ್ನು, ಆಹಾರ ಸಾಮಾಗ್ರಿಗಳನ್ನು ಒದಗಿಸುವ ಕಾರ್ಯಕ್ಕೆ ಅವರು ಜವಾಬ್ದಾರರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us