Bible Versions
Bible Books

Nehemiah 13:29 (NET) New English Translation

Versions

KNV   ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.
ERVKN   ನನ್ನ ದೇವರೇ, ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us