Bible Versions
Bible Books

Nehemiah 13:31 (NET) New English Translation

Versions

KNV   ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
ERVKN   ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us