Bible Versions
Bible Books

Nehemiah 13:9 (NET) New English Translation

Versions

KNV   ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
ERVKN   ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು, ವಸ್ತುಗಳನ್ನು, ಧಾನ್ಯ ಸಮರ್ಪಣೆಗಳನ್ನು ಮತ್ತು ಧೂಪವನ್ನು ಕೋಣೆಯೊಳಗೆ ತಂದಿಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us