Bible Versions
Bible Books

Nehemiah 1:5 (NET) New English Translation

Versions

KNV   ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
ERVKN   ನಂತರ ನಾನು ಪ್ರಾರ್ಥನೆ ಮಾಡಿದೆನು: ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us