Bible Versions
Bible Books

Nehemiah 2:9 (NET) New English Translation

Versions

KNV   ಆಗ ನಾನು ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ ಕುದುರೆ ಸವಾರರನ್ನೂ ಕಳುಹಿಸಿದನು.
ERVKN   ಯೂಫ್ರೇಟೀಸ್ ನದಿಯ ಪಶ್ಚಿಮದಲ್ಲಿರುವ ರಾಜ್ಯಪಾಲರಿಗೆ ಅರಸನು ಕೊಟ್ಟ ಪತ್ರವನ್ನು ಕೊಟ್ಟೆನು. ರಾಜನು ನನ್ನೊಂದಿಗೆ ಸಿಪಾಯಿಗಳನ್ನೂ ಸೈನ್ಯಾಧಿಪತಿಗಳನ್ನೂ ಅಶ್ವ ಸೈನಿಕರನ್ನೂ ಕಳುಹಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us