Versions
KNV ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.
ERVKN ಚಬ್ಬೈಯ ಮಗನಾದ ಬಾರೂಕನು ಮುಂದಿನ ಭಾಗವನ್ನು ರಿಪೇರಿಮಾಡಿದನು. ಇವನು ಪ್ರಯಾಸಪಟ್ಟು ಮೂಲೆಯಿಂದ ಹಿಡಿದು ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಮುಂದಿನ ಬಾಗಿಲಿನ ತನಕ ಗೋಡೆಯನ್ನು ಕಟ್ಟಿದನು.
IRVKN ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಅದನ್ನು ಭದ್ರಪಡಿಸಿದನು.