Bible Versions
Bible Books

Nehemiah 3:8 (NET) New English Translation

Versions

KNV   ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.
ERVKN   ಹರ್ಹಯನ ಮಗನಾದ ಉಜ್ಜೀಯೇಲನು ಅಲ್ಲಿಂದಾಚೆಗೆ ಕಟ್ಟಿದನು. ಉಜ್ಜೀಯೇಲನು ಅಕ್ಕಸಾಲಿಗನಾಗಿದ್ದನು; ಹನನ್ಯನು ಸುಗಂಧದ್ರವ್ಯವನ್ನು ತಯಾರು ಮಾಡುತ್ತಿದ್ದನು. ಇವರು, “ಅಗಲಗೋಡೆ” ಯವರೆಗೂ ಜೆರುಸಲೇಮ್ ಗೋಡೆಯನ್ನು ಕಟ್ಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us