Bible Versions
Bible Books

Nehemiah 7:3 (NET) New English Translation

Versions

KNV   ಆಗ ನಾನು ಅವರಿಗೆ--ಬಿಸಿಲು ಏರುವ ಪರ್ಯಂತರಕ್ಕೂ ಯೆರೂಸಲೇಮಿನ ಬಾಗಲುಗಳನ್ನು ತೆರೆಯಬಾರದು; ಇದಲ್ಲದೆ ನೀವು ಸವಿಾಪದಲ್ಲಿ ನಿಂತಿರುವಾಗ, ಕದಗ ಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ; ಯೆರೂಸಲೇಮಿನ ನಿವಾಸಿಗಳಿಂದ ಪ್ರತಿ ಮನುಷ್ಯನು ತನ್ನ ಕಾವಲಿನ ಲ್ಲಿಯೂ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾ ಗಿಯೂ ಕಾವಲಾಗಿರಲು ನೇಮಿಸಿರೆಂದು ಹೇಳಿದೆನು.
ERVKN   ಹನಾನಿಗೆ ಮತ್ತು ಹನನ್ಯನಿಗೆ ನಾನು ಆಜ್ಞಾಪಿಸಿದ್ದೇನೆಂದರೆ: “ಸೂರ್ಯೋದಯವಾಗಿ ಕೆಲವು ತಾಸು ಕಳೆದ ಮೇಲೆಯೇ ನೀವು ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬೇಕು; ಸೂರ್ಯನು ಮುಳುಗುವ ಮೊದಲೇ ನೀವು ಬಾಗಿಲುಗಳನ್ನು ಮುಚ್ಚಿ ಬೀಗ ಹಾಕಬೇಕು. ಜೆರುಸಲೇಮಿನಲ್ಲಿ ವಾಸವಾಗಿರುವವರನ್ನೇ ಕಾವಲುಗಾರರನ್ನಾಗಿ ಆರಿಸಿಕೊಳ್ಳಿರಿ. ವಿಶೇಷವಾದ ಸ್ಥಳಗಳಲ್ಲಿ ಪಟ್ಟಣವನ್ನು ಕಾಯುವುದಕ್ಕಾಗಿ ಅವರಲ್ಲಿ ಕೆಲವರನ್ನು ನೇಮಿಸಿರಿ; ಉಳಿದವರನ್ನು ಅವರವರ ಮನೆಯ ಸಮೀಪದಲ್ಲಿಯೇ ಕಾಯಲು ನೇಮಿಸಿರಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us