Bible Versions
Bible Books

Nehemiah 9:11 (NET) New English Translation

Versions

KNV   ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
ERVKN   ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡು ಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us