Bible Versions
Bible Books

Nehemiah 9:20 (NET) New English Translation

Versions

KNV   ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
ERVKN   ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.
IRVKN   ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us