Bible Versions
Bible Books

Nehemiah 9:25 (NET) New English Translation

Versions

KNV   ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
ERVKN   ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us